Bible Versions
Bible Books

Exodus 16:16 (KNV) Kannadam Old BSI Version

Versions

KNV   ಕರ್ತನು ಆಜ್ಞಾಪಿಸಿದ್ದೇನಂದರೆ--ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ, ಪ್ರತಿಯೊಬ್ಬನಿಗೆ ಒಂದು ಓಮೆರದಂತೆ ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತಕ್ಕೊಳ್ಳಿರಿ ಎಂದು ಹೇಳಿದನು.
ERVKN   ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಪ್ರತಿಯೊಬ್ಬನು ತನಗೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ಕುಟುಂಬದಲ್ಲಿರುವ ಪ್ರತಿಯೊಬ್ಬನಿಗೆ ಸುಮಾರು ಒಂದು ಮೂರು ಸೇರಿನಷ್ಟು ಕೂಡಿಸಿಕೊಳ್ಳಬೇಕು” ಎಂದು ಹೇಳಿದನು.
IRVKN   16:36 ನೋಡಿರಿ. ಯೆಹೋವನು ಇದರ ವಿಷಯದಲ್ಲಿ ಆಜ್ಞಾಪಿಸಿದ್ದೇನೆಂದರೆ: ಪ್ರತಿಯೊಬ್ಬನು ತನ್ನ ಕುಟುಂಬದವರ ಸಂಖ್ಯಾನುಸಾರ ತಲೆಗೆ ಮೂರು ಸೇರಿನಂತೆ ತನ್ನ ಡೇರೆಯವರಿಗಾಗಿ ಕೂಡಿಸಿಕೊಳ್ಳಲಿ. ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಾಕಾರ ನೀವು ಕೂಡಿಸಿಕೊಳ್ಳಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us