Bible Versions
Bible Books

Exodus 17:14 (KNV) Kannadam Old BSI Version

Versions

KNV   ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
ERVKN   ಬಳಿಕ ಯೆಹೋವನು ಮೋಶೆಗೆ, “ಈ ಯುದ್ಧದ ಕುರಿತು ಬರೆ: ಜನರು ಇಲ್ಲಿ ನಡೆದದ್ದನ್ನು ಜ್ಞಾಪಿಸಿಕೊಳ್ಳುವಂತೆ ಸಂಗತಿಗಳನ್ನು ಒಂದು ಪುಸ್ತಕದಲ್ಲಿ ಬರೆದಿಡು. ನಾನು ಅಮಾಲೇಕ್ಯರನ್ನು ಭೂಮಿಯ ಮೇಲಿಂದ ಸಂಪೂರ್ಣವಾಗಿ ನಾಶಮಾಡುವೆನೆಂದು ಯೆಹೋಶುವನಿಗೆ ಹೇಳಲು ಮರೆಯಬೇಡ” ಎಂದು ಹೇಳಿದನು.
IRVKN   ಆಗ ಯೆಹೋವನು ಮೋಶೆಗೆ, “ಇದನ್ನು ಜ್ಞಾಪಕಾರ್ಥಕವಾಗಿ ಒಂದು ಗ್ರಂಥದಲ್ಲಿ ಬರೆ. ಅದನ್ನು ಯೆಹೋಶುವನಿಗೆ ತಿಳಿಸು. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಮಿಯ ಮೇಲೆ ಇರದಂತೆ ಸಂಪೂರ್ಣವಾಗಿ ನಾಶಮಾಡಿ ಬಿಡುವೆನು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us