Bible Versions
Bible Books

Exodus 18:2 (KNV) Kannadam Old BSI Version

Versions

KNV   ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು.
ERVKN   ಆದ್ದರಿಂದ ಅವನು ಮೋಶೆಯ ಹೆಂಡತಿಯಾದ ಚಿಪ್ಪೋರಳನ್ನು ಕರೆದುಕೊಂಡು ಬಂದನು. (ಚಿಪ್ಪೋರಳನ್ನು ಮೋಶೆಯು ಮನೆಗೆ ಕಳುಹಿಸಿದ್ದರಿಂದ ಆಕೆಯು ಮೋಶೆಯ ಸಂಗಡ ಇರಲಿಲ್ಲ.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us