Bible Versions
Bible Books

Exodus 21:27 (KNV) Kannadam Old BSI Version

Versions

KNV   ಒಬ್ಬನು ದಾಸನ ಹಲ್ಲನ್ನು ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೋಸ್ಕರ ಅವನನ್ನು ಬಿಡುಗಡೆಮಾಡಿ ಕಳುಹಿಸಲಿ.
ERVKN   ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.
IRVKN   ಒಬ್ಬನು ದಾಸನ ಅಥವಾ ದಾಸಿಯ ಹಲ್ಲನ್ನು ಉದುರಿಸಿದರೆ ಹಲ್ಲಿಗೆ ಈಡಾಗಿ ಅವರನ್ನು ಬಿಡುಗಡೆಮಾಡಿ ಕಳುಹಿಸಬೇಕು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us