Bible Versions
Bible Books

Exodus 21:32 (KNV) Kannadam Old BSI Version

Versions

KNV   ದಾಸನನ್ನಾದರೂ ದಾಸಿಯನ್ನಾದರೂ ಎತ್ತು ತಿವಿ ದರೆ ಅವರ ಯಜಮಾನನಿಗೆ ಮೂವತ್ತು ಶೆಕೆಲ್‌ ಬೆಳ್ಳಿಯನ್ನು ಕೊಟ್ಟು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.
ERVKN   ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.
IRVKN   ದಾಸನನ್ನಾದರೂ ಅಥವಾ ದಾಸಿಯನ್ನಾದರೂ ಎತ್ತು ತಿವಿದರೆ ದಾಸನ ಅಥವಾ ದಾಸಿಯ ಯಜಮಾನನಿಗೆ * 342 ಗ್ರಾಂ ಬೆಳ್ಳಿ. ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕು, ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us