Bible Versions
Bible Books

Exodus 21:34 (KNV) Kannadam Old BSI Version

Versions

KNV   ಗುಂಡಿಯನ್ನು ಅಗೆದವನು ಕ್ರಯ ಕೊಡಬೇಕು. ಅವುಗಳ ಯಜಮಾನನಿಗೆ ಹಣ ತೀರಿಸಬೇಕು. ಆದರೆ ಸತ್ತ ಪಶುವು ಅವನದಾಗಬೇಕು.
ERVKN   ಕುಣಿಯನ್ನು ತೋಡಿದವನು ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಸತ್ತ ಪಶುವು ಅವನದಾಗುತ್ತದೆ.
IRVKN   ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us