Bible Versions
Bible Books

Exodus 21:8 (KNV) Kannadam Old BSI Version

Versions

KNV   ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ ಅವಳು ಬಿಡುಗಡೆಯಾಗುವಂತೆ ಮಾಡಲಿ; ಅವನು ಅವಳನ್ನು ವಂಚಿಸಿದ್ದರಿಂದ ಅನ್ಯರಿಗೆ ಅವಳನ್ನು ಮಾರು ವದಕ್ಕೆ ಅವನಿಗೆ ಅಧಿಕಾರವಿಲ್ಲ.
ERVKN   ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.
IRVKN   ಅವಳನ್ನು ನಿಶ್ಚಯ ಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಮೆಚ್ಚಿಕೆಯಾಗದೆ ಹೋದರೆ ಅವಳನ್ನು ಬಿಡಿಸಿ ಕೊಲ್ಲುವುದಕ್ಕೆ ಅವನು ಅನುಮತಿ ನೀಡಬೇಕು. ಅವನು ಕೊಟ್ಟ ಮಾತಿಗೆ ತಪ್ಪಿದವನಾದ್ದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us