Bible Versions
Bible Books

Exodus 23:12 (KNV) Kannadam Old BSI Version

Versions

KNV   ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ERVKN   “ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us