Versions
KNV ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ERVKN “ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.”
IRVKN ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು. PS