Bible Versions
Bible Books

Exodus 25:17 (KNV) Kannadam Old BSI Version

Versions

KNV   ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.
ERVKN   ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.
IRVKN   ಚೊಕ್ಕ ಬಂಗಾರದ ಮುಚ್ಚಳ. ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us