Bible Versions
Bible Books

Exodus 26:33 (KNV) Kannadam Old BSI Version

Versions

KNV   ತೆರೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ ತೆರೆಯೊಳಗೆ ಸಾಕ್ಷಿ ಹಲಗೆಗಳ ಮಂಜೂಷವನ್ನು ತರ ಬೇಕು. ಪರಿಶುದ್ಧ ಸ್ಥಳವನ್ನೂ ಅತಿಪರಿಶುದ್ಧ ಸ್ಥಳವನ್ನೂ ತೆರೆಯು ವಿಂಗಡಿಸುವದು.
ERVKN   ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.
IRVKN   ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us