Versions
KNV ಅವರು ಮಾಡಬೇಕಾದ ವಸ್ತ್ರಗಳು ಇವೇ: ಎದೆಪದಕವು ಎಫೋದ ನಿಲುವಂಗಿ ಕಸೂತಿಯ ಕೆಲಸದ ಮೇಲಂಗಿ ಮುಂಡಾಸ ನಡುಕಟ್ಟು; ನಿನ್ನ ಸಹೋದರ ನಾದ ಆರೋನನೂ ಅವನ ಕುಮಾರರೂ ನನಗೆ ಯಾಜಕ ಸೇವೆಮಾಡುವದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಬೇಕು.
ERVKN ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡು ಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.
IRVKN ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ * ಎದೆಯ ಪದಕದ ಚೀಲ ಎದೆಯ ಕವಚ. , ಏಫೋದ್, † ಏಫೋದ್, ಮಹಾಯಾಜಕನ ಕವಚ ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.