Bible Versions
Bible Books

Exodus 2:10 (KNV) Kannadam Old BSI Version

Versions

KNV   ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
ERVKN   ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಮಗುವನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಮಗುವನ್ನು ನೀರಿನೊಳಗಿಂದ ಎಳೆದೆನೆಂದು ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.
IRVKN   ಹುಡುಗನು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಬಂದಳು, ಅವನು ಆಕೆಗೆ ಮಗನಾದನು. “ಇವನನ್ನು ನೀರಿನೊಳಗಿನಿಂದ ಎಳೆದುಕೊಂಡಿದ್ದೇನೆ,” ಎಂದು ಹೇಳಿ ಆಕೆಯು ಅವನಿಗೆ “ಮೋಶೆ * ಮೋಶೆ ಅಂದರೆ ನೀರಿನೊಳಗಿನಿಂದ ಎಳೆಯಲ್ಪಟ್ಟವನು. ಎಂದು ಹೆಸರಿಟ್ಟಳು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us