Bible Versions
Bible Books

Exodus 32:15 (KNV) Kannadam Old BSI Version

Versions

KNV   ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಹಲಗೆಗಳು ಪಕ್ಕದಲ್ಲಿಯೂ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು.
ERVKN   ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.
IRVKN   ಆಜ್ಞಾಶಾಸನಗಳಾದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಯು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಹಲಿಗೆಗಳ ಎರಡು ಪಕ್ಕಗಳಲ್ಲಿಯೂ ಅಕ್ಷರಗಳು ಬರೆದಿದ್ದವು. ಕಡೆಯೂ ಕಡೆಯೂ ಬರಹವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us