Bible Versions
Bible Books

Exodus 33:20 (KNV) Kannadam Old BSI Version

Versions

KNV   ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.
ERVKN   ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.
IRVKN   ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us