Versions
KNV ಇದಲ್ಲದೆ ಕರ್ತನುಇಗೋ, ನನ್ನ ಬಳಿಯಲ್ಲಿ ಒಂದು ಸ್ಥಳವಿದೆ; ನೀನು ಬಂಡೆಯ ಮೇಲೆ ನಿಂತುಕೊಳ್ಳುವಿ.
ERVKN ಇಲ್ಲಿ ಒಂದು ಬಂಡೆ ಇದೆ. ನೀನು ಆ ಬಂಡೆಯ ಮೇಲೆ ನಿಂತುಕೊ.
IRVKN ಮತ್ತು ಯೆಹೋವನು ಅವನಿಗೆ, “ನೋಡು, ಇಲ್ಲಿ ನನ್ನ ಸಮೀಪದಲ್ಲೇ ಒಂದು ಸ್ಥಳವಿದೆ. ನೀನು ಈ ಬಂಡೆಯ ಮೇಲೆಯೇ ನಿಂತುಕೊಂಡಿರು.