Bible Versions
Bible Books

Exodus 37:16 (KNV) Kannadam Old BSI Version

Versions

KNV   ಅನಂತರ ಅವನು ಮೇಜಿನ ಮೇಲಿರುವ ಪಾತ್ರೆಗಳನ್ನು ಮಾಡಿ ದನು. ಅದರ ಹರಿವಾಣಗಳು, ಅದರ ಚಮಚಗಳು, ಅದರ ಬಟ್ಟಲುಗಳು ಅದೇ ರೀತಿಯಲ್ಲಿ ಅವುಗಳ ಮುಚ್ಚಳಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.
ERVKN   ಬಳಿಕ ಅವನು ಮೇಜಿನಲ್ಲಿ ಉಪಯೋಗಿಸಲ್ಪಡುತ್ತಿದ್ದ ಎಲ್ಲಾ ವಸ್ತುಗಳನ್ನು ಮಾಡಿದನು. ಅವನು ಅಪ್ಪಟ ಬಂಗಾರದ ತಟ್ಟೆ, ಚಮಚ, ಬೋಗುಣಿ ಮತ್ತು ಹೂಜೆಗಳನ್ನು ಮಾಡಿದನು. ಬೋಗುಣಿ ಮತ್ತು ಹೂಜೆಗಳು ಪಾನದ್ರವ್ಯ ಸಮರ್ಪಣೆಗಳನ್ನು ಅರ್ಪಿಸುವುದಕ್ಕೆ ಉಪಯುಕ್ತವಾಗಿದ್ದವು.
IRVKN   ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us