Bible Versions
Bible Books

Exodus 37:17 (KNV) Kannadam Old BSI Version

Versions

KNV   ಅವನು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು; ದೀಪಸ್ತಂಭವನ್ನು ಅವನು ನಕ್ಷೆಯ ಕೆಲಸಮಾಡಿದ ಅಚ್ಚಿನ ಮೇಲೆ ಬಡಿದು ತಯಾರಿಸಿದನು.
ERVKN   ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು, ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us