Versions
KNV ಆದಾಗ್ಯೂ ನೀವೆಷ್ಟು ಬಲವಂತ ಮಾಡಿದರೂ ಐಗುಪ್ತದ ಅರಸನು ನಿಮ್ಮನ್ನು ಹೋಗಗೊಡಿಸುವದಿಲ್ಲವೆಂದು ನನಗೆ ನಿಶ್ಚಯವಾಗಿ ತಿಳಿದದೆ.
ERVKN “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ.
IRVKN ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ.