Bible Versions
Bible Books

Exodus 4:24 (KNV) Kannadam Old BSI Version

Versions

KNV   ಇದಲ್ಲದೆ ಅವನು ದಾರಿಯ ವಸತಿ ಗೃಹದಲ್ಲಿ ದ್ದಾಗ ಕರ್ತನು ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದನು.
ERVKN   ಮೋಶೆಯು ಈಜಿಪ್ಟಿಗೆ ತನ್ನ ಪ್ರಯಾಣವನ್ನು ಮುಂದುವರೆಸಿ ಛತ್ರವೊಂದರಲ್ಲಿ ಇಳಿದುಕೊಂಡನು. ಆಗ ಯೆಹೋವನು ಮೋಶೆಯನ್ನು ಸಂಧಿಸಿ ಅವನನ್ನು ಕೊಲ್ಲಬೇಕೆಂದಿದ್ದನು.
IRVKN   ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us