Versions
KNV ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
ERVKN ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಇನ್ನೊಂದು ಸಾಕ್ಷಿಯನ್ನು ಕೊಡುತ್ತೇನೆ. ನಿನ್ನ ಕೈಯನ್ನು ಉಡಿಯಲ್ಲಿ ಹಾಕು” ಅಂದನು. ಮೋಶೆ ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರತೆಗೆದಾಗ ಅದಕ್ಕೆ ತೊನ್ನು ಹಿಡಿದಿತ್ತು.