Bible Versions
Bible Books

Exodus 7:10 (KNV) Kannadam Old BSI Version

Versions

KNV   ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು.
ERVKN   ಆದ್ದರಿಂದ ಮೋಶೆ ಆರೋನರು ಫರೋಹನ ಬಳಿಗೆ ಹೋದರು. ಯೆಹೋವನು ಆಜ್ಞಾಪಿಸಿದ್ದಂತೆಯೇ ಅವರು ಮಾಡಿದರು. ಆರೋನನು ತನ್ನ ಊರುಗೋಲನ್ನು ಫರೋಹನ ಮತ್ತು ಅವನ ಅಧಿಕಾರಿಗಳ ಮುಂದೆ ನೆಲದ ಮೇಲೆ ಬಿಸಾಡಿದಾಗ ಅದು ಸರ್ಪವಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us