Bible Versions
Bible Books

Exodus 9:25 (KNV) Kannadam Old BSI Version

Versions

KNV   ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು.
ERVKN   ಈಜಿಪ್ಟಿನ ಹೊಲಗಳಲ್ಲಿದ್ದ ಪ್ರತಿಯೊಂದನ್ನೂ ಬಿರುಗಾಳಿ ನಾಶಮಾಡಿತು. ಆಲಿಕಲ್ಲು ಜನರನ್ನೂ ಪ್ರಾಣಿಗಳನ್ನೂ ಸಸ್ಯಗಳನ್ನೂ ನಾಶಮಾಡಿತು; ಹೊಲಗಳಲ್ಲಿದ್ದ ಎಲ್ಲಾ ಮರಗಳನ್ನು ಮುರಿದುಹಾಕಿತು.
IRVKN   ಮಳೆಯಿಂದ ಐಗುಪ್ತ ದೇಶದ ಎಲ್ಲಾ ಕಡೆಗಳಲ್ಲಿದ್ದ ಮನುಷ್ಯರು, ಪಶುಗಳು, ಬಯಲಿನಲ್ಲಿದ್ದ ಎಲ್ಲವೂ ನಾಶವಾದವು. ಆನೆಕಲ್ಲಿನ ಮಳೆಯಿಂದ ಹೊಲಗಳಲ್ಲಿದ್ದ ಪೈರುಗಳು ಹಾಳಾದವು. ಹೊಲಗಳಲ್ಲಿದ್ದ ಮರಗಳು ಮುರಿದುಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us