Bible Versions
Bible Books

Exodus 9:30 (KNV) Kannadam Old BSI Version

Versions

KNV   ಆದಾಗ್ಯೂ ನೀನೂ ನಿನ್ನ ಸೇವಕರೂ ದೇವರಾದ ಕರ್ತನಿಗೆ ಭಯಪಡು ವದಿಲ್ಲವೆಂದು ನಾನು ಬಲ್ಲೆನು.
ERVKN   ಆದರೆ ನೀನಾಗಲಿ ನಿನ್ನ ಅಧಿಕಾರಿಗಳಾಗಲಿ ಇನ್ನೂ ದೇವರಿಗೆ ಭಯಪಡುವುದಿಲ್ಲ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದನು.
IRVKN   ಆದರೂ ನೀನಾಗಲಿ, ನಿನ್ನ ಪರಿವಾರದವರಾಗಲಿ, ದೇವರಾಗಿರುವ ಯೆಹೋವನಿಗೆ ಆಗಲೂ ಭಯಪಡುವುದಿಲ್ಲವೆಂದು ಬಲ್ಲೆನು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us