Bible Versions
Bible Books

Exodus 9:7 (KNV) Kannadam Old BSI Version

Versions

KNV   ಫರೋಹನು ಕಳುಹಿಸಿ ನೋಡಿದಾಗ ಇಗೋ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದದರಿಂದ ಅವನು ಜನರನ್ನು ಕಳುಹಿಸಲಿಲ್ಲ.
ERVKN   ಇಸ್ರೇಲರ ಯಾವ ಪಶುವಾದರೂ ಸತ್ತಿದೆಯೋ ಎಂದು ತಿಳಿದುಕೊಳ್ಳಲು ಫರೋಹನು ಜನರನ್ನು ಕಳುಹಿಸಿದನು. ಇಸ್ರೇಲರ ಪಶುಗಳಲ್ಲಿ ಒಂದಾದರೂ ಸತ್ತಿರಲಿಲ್ಲ. ಆದರೂ ಫರೋಹನು ತನ್ನ ಹೃದಯವನ್ನು ಕಠಿಣಪಡಿಸಿಕೊಂಡದ್ದರಿಂದ ಇಸ್ರೇಲರನ್ನು ಹೋಗಗೊಡಿಸಲಿಲ್ಲ.
IRVKN   ಫರೋಹನು ವಿಚಾರಿಸಿದಾಗ, ಇಸ್ರಾಯೇಲ್ಯರ ಪಶುಗಳಲ್ಲಿ ಒಂದೂ ಸಾಯಲಿಲ್ಲವೆಂಬುದನ್ನು ತಿಳಿದುಕೊಂಡನು. ಆದರೂ ಫರೋಹನ ಹೃದಯವು ಕಠಿಣವಾಗಿದ್ದರಿಂದ ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us