Versions
KNV ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
ERVKN ಅವನ ಸುತ್ತಲೂ ಇರುವವರನೆಐಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿ ಬಿಡುವೆನು. ಅವನ ಕೆಲಸಗಾರರನುಐ ಮತ್ತು ಅವನ ಸೈನ್ಯವನುಐ ಗಾಳಿಗೆ ತೂರಿಬಿಡುವೆನು. ಮತ್ತು ಅವರನುಐ ಖಡ್ಗದೊಡನೆ ಙೆನಐಟ್ಟುವೆನು.
IRVKN ಅವನ ಸುತ್ತಲಿನ ಸಕಲ ಸಹಾಯಕರನ್ನೂ, ಅವನ ಸಮಸ್ತ ವ್ಯೂಹಗಳವರನ್ನೂ ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು. PEPS