Versions
KNV ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
ERVKN “ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.
IRVKN “ನರಪುತ್ರನೇ, ನೀನು ದ್ರೋಹಿ ವಂಶದ ಮಧ್ಯದಲ್ಲಿ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು. PEPS