Bible Versions
Bible Books

Ezekiel 13:21 (KNV) Kannadam Old BSI Version

Versions

KNV   ನಿಮ್ಮ ವಸ್ತ್ರಗಳನ್ನು ಹರಿದು ಬಿಟ್ಟು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕು ವದಿಲ್ಲ. ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ERVKN   ನಾನು ನಿಮ್ಮ ಮುಸುಕುಗಳನುಐ ಹರಿದು ಹಾಕುವೆನು. ಮತ್ತು ನಿಮ್ಮ ಹಿಡಿತದಿಂದ ಅವರನುಐ ಬಿಡಿಸುವೆನು. ಜನರು ನಿಮ್ಮ ಉರುಲಿನಿಂದ ತಪ್ಪಿಸಿಕೊಳ್ಳುವರು. ಆಗ ನಾನೇ ಒಡೆಯನಾದ ಯೆಹೋವನು ಎಂದು ಗೊತ್ತಾಗುವುದು.
IRVKN   ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us