Versions
KNV ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
ERVKN ದೇವರು ಹೇಳಿದ್ದೇನೆಂದರೆ, “ಆದರೆ ನೀನು ವೇಶ್ಯೆಯ ಹಾಗೆ ಪೂರ್ಣವಾಗಿರಲಿಲ್ಲ. ನೀನು ಎತ್ತರದ ಪೂಜಾಸ್ಥಳಗಳನುಐ ಪ್ರತೀ ರಸ್ತೆಯ ಪ್ರಾರಂಭದಲ್ಲಿಯೂ ಯಜ್ಞವೇದಿಕೆಗಳನುಐ ಪ್ರತಿ ರಸ್ತೆಯ ಮೂಲೆಗಳಲ್ಲಿಯೂ ಕಟ್ಟಿಸಿರುವೆ. ಆ ಎಲ್ಲಾ ಪುರುಷರೊಂದಿಗೆ ನೀನು ಸಂಭೋಗಿಸಿರುವೆ. ಆದರೆ ಸೂಳೆಯಂತೆ ಅವರಿಂದ ನೀನು ಹಣಪಡಕೊಳ್ಳಲಿಲ್ಲ.
IRVKN ಒಂದೊಂದು ಬೀದಿಯ ಕೊನೆಯಲ್ಲಿಯೂ ನೀನು ಗದ್ದುಗೆಯನ್ನು ಕಟ್ಟಿ, ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಕಡಿಮೆಯೆಂದು ತಿರಸ್ಕರಿಸುವ ವ್ಯಭಿಚಾರಿಯಂತೆ ನೀನು ನಡೆಯುವವಳಲ್ಲ. PEPS