Bible Versions
Bible Books

Ezekiel 18:13 (KNV) Kannadam Old BSI Version

Versions

KNV   ಬಡ್ಡಿಗೆ ಕೊಟ್ಟು ಲಾಭ ತೆಗೆದುಕೊಂಡು ಅವನು ಬದುಕುವನೋ? ಅವನು ಬದುಕುವದಿಲ್ಲ, ಅವನು ಅಸಹ್ಯಗಳನ್ನೆಲ್ಲಾ ಮಾಡಿ ದ್ದಾನೆ; ಅವನು ನಿಶ್ಚಯವಾಗಿ ಸಾಯುವನು ಅವನ ರಕ್ತವು ಅವನ ಮೇಲೆಯೇ ಇರುವದು.
ERVKN   ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಘಡ್ಡಿಯನುಐ ಕಡ್ಡಾಯವಾಗಿ ವಸೂಲು ಮಾಡಿದ್ದಿರಘಹುದು. ಹೀಗಿರುವದರಿಂದ ಕೆಟ್ಟ ಮಗನು ಹೆಚ್ಚುಕಾಲ ಘದುಕುವುದಿಲ್ಲ. ಅವನು ಭಯಂಕರ ಕಾರ್ಯಗಳನುಐ ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಙ್ದಾರನು.
IRVKN   ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿತೆಗೆದು, ಲಾಭಕ್ಕೆ ಹಣಕೊಟ್ಟು, ಬಲಾತ್ಕಾರಿಯೂ ಮತ್ತು ರಕ್ತಸುರಿಸುವವನೂ ಆಗಿದ್ದರೆ ಜೀವಿಸುವನೇ? ಖಂಡಿತ ಜೀವಿಸುವುದಿಲ್ಲ; ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ಖಂಡಿತ; ತನ್ನ ಮರಣ ದಂಡನೆಗೆ ತಾನೇ ಕಾರಣ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us