Bible Versions
Bible Books

Ezekiel 18:23 (KNV) Kannadam Old BSI Version

Versions

KNV   ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
ERVKN   ನನಐ ಒಡೆಯನಾದ ಯೆಹೋವನು ಹೇಳುವದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನುಐ ಘದಲಾಯಿಸಿ ಜೀವವನುಐ ಹೊಂದಙೇಕೆಂಘುದೇ ನನಐ ಅಪೇಕ್ಷೆಯಾಗಿದೆ.
IRVKN   ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us