Bible Versions
Bible Books

Ezekiel 18:24 (KNV) Kannadam Old BSI Version

Versions

KNV   ಆದರೆ ನೀತಿ ವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿ ರುವ ಎಲ್ಲಾ ನೀತಿಯು ಜ್ಞಾಪಕಮಾಡಲ್ಪಡುವದಿಲ್ಲ; ಅವನು ಮಾಡಿರುವ ಅಪರಾಧದಿಂದಲೂ ಪಾಪ ದಿಂದಲೂ ಅವುಗಳಲ್ಲಿ ಸಾಯುವನು.
ERVKN   “ಒಂದುವೇಳೆ ಒಳ್ಳೆಯವನೊಘ್ಬನು ತನಐ ಒಳ್ಳೆಯತನವನುಐ ಬಿಟ್ಟು ಪಾಪ ಮಾಡಘಹುದು; ದುಷ್ಟರು ಮಾಡುವ ಅಸಹ್ಯ ಕಾರ್ಯಗಳನೆಐಲ್ಲ ಮಾಡಘಹುದು. ಅವನು ಹೀಗೆ ಮಾಡುತ್ತಾ ಘದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನೂಐ ಮರೆತು ಬಿಡುವನು. ಅವನು ತನಐ ಪಾಪಗಳ ದೆಸೆಯಿಂದ ಸಾಯುವನು.”
IRVKN   ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ ಅವನು ಜೀವಿಸುವನೋ? ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ, ಅವನು ಮಾಡುತ್ತಿರುವ ಪಾಪ ಅಪರಾಧಗಳಿಂದಲೇ ಸಾಯುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us