Bible Versions
Bible Books

Ezekiel 18:25 (KNV) Kannadam Old BSI Version

Versions

KNV   ಆದರೆ ನೀವು, ಕರ್ತನ ಮಾರ್ಗವು ಸರಿಯಲ್ಲ ಅನ್ನುತ್ತೀರಿ; ಇಸ್ರಾ ಯೇಲಿನ ಮನೆಯವರೇ, ಈಗ ಕೇಳಿರಿ, ನನ್ನ ಮಾರ್ಗವು ಸಮವಲ್ಲವೇ? ನಿಮ್ಮ ಮಾರ್ಗಗಳು ಸಮವಲ್ಲದವು ಗಳೇ.
ERVKN   ದೇವರು ಹೇಳಿದ್ದೇನೆಂದರೆ: “ಒಂದು ವೇಳೆ ನೀವು ಹೇಳಘಹುದು: ‘ನನಐ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.
IRVKN   “ಆದರೆ ನೀವು, ‘ಕರ್ತನ ಕ್ರಮವು ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಾಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೋ? ನಿಮ್ಮ ಕ್ರಮವೇ ಸರಿಯಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us