Bible Versions
Bible Books

Ezekiel 19:12 (KNV) Kannadam Old BSI Version

Versions

KNV   ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
ERVKN   ಆದರೆ ದ್ರಾಕ್ಷಾಲತೆಯು ಙೇರು ಸಮೇತ ಕಿತ್ತು ಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನುಐ ಒಣಗಿಸಿತು. ಅದರ ಘಲವಾದ ಕೊಂಙೆಗಳು ಮುರಿಯಲ್ಪಟ್ಟವು. ಅವುಗಳನುಐ ಙೆಂಕಿಯು ಸುಟ್ಟುಹಾಕಿತು.
IRVKN   ಆದರೆ ಲತೆಯು ರೋಷದಲ್ಲಿ ಕೀಳಲ್ಪಟ್ಟು, ನೆಲದ ಮೇಲೆ ಬಿಸಾಡಲ್ಪಟ್ಟಿತು, ಮೂಡಣ ಗಾಳಿಯು ಅದರ ಫಲವನ್ನು ಬಾಡಿಸಿತು,
ಅದರ ಗಟ್ಟಿ ಕೊಂಬೆಗಳು ಮುರಿದು ಒಣಗಿ ಹೋದವು, ಬೆಂಕಿಯು ಅವುಗಳನ್ನು ನುಂಗಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us