Bible Versions
Bible Books

Ezekiel 22:12 (KNV) Kannadam Old BSI Version

Versions

KNV   ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಜೆರುಸಲೇಮಿನಲ್ಲಿ ನೀವು ಕೊಲೆ ಮಾಡುವದಕ್ಕಾಗಿ ಹಣ ತೆಗೆದುಕೊಳ್ಳುತ್ತೀರಿ. ಸಾಲಕೊಟ್ಟು ಅದಕ್ಕೆ ಘಡ್ಡಿ ತೆಗೆದುಕೊಳ್ಳುತ್ತೀರಿ. ಸಬಲ್ಪ ಹಣ ಮಾಡುವದಕ್ಕಾಗಿ ನಿಮ್ಮ ನೆರೆಯವನನೆಐ ಮೋಸ ಮಾಡುತ್ತೀರಿ. ನನಐನುಐ ನೀವು ಮರೆತು ಬಿಟ್ಟಿರುವಿರಿ.’ ನನಐ ಒಡೆಯನಾದ ಯೆಹೋವನು ಇದನುಐ ಹೇಳಿದ್ದಾನೆ.
IRVKN   ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us