Versions
KNV ನಿನ್ನನ್ನು ಅನ್ಯ ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು; ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.
ERVKN ನಾನು ನಿಮ್ಮನುಐ ಜನಾಂಗಗಳ ಮಧ್ಯೆ ಚದರಿಸಿ ಬಿಡುವೆನು. ನಿಮ್ಮನುಐ ಘಹುದೇಶಗಳ ಮಧ್ಯೆ ಅಟ್ಟಿಬಿಡುವೆನು. ಈ ನಗರದಲ್ಲಿರುವ ಅಸಹ್ಯ ವಸ್ತುಗಳನೆಐಲ್ಲಾ ಸಂಪೂರ್ಣವಾಗಿ ನಾಶಮಾಡುವೆನು.
IRVKN ನಾನು ನಿನ್ನನ್ನು ಜನಾಂಗಗಳಲ್ಲಿ ಚದುರಿಸಿ, ದೇಶ ದೇಶಗಳಿಗೆ ಹರಡಿಸಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದು ನಾಶಮಾಡುವೆನು.