Bible Versions
Bible Books

Ezekiel 22:16 (KNV) Kannadam Old BSI Version

Versions

KNV   ಆಗ ನೀನು ಅನ್ಯಜನಾಂಗಗಳ ಮುಂದೆ ನೀನು ನಿನ್ನ ಬಾಧ್ಯತೆಯನ್ನು ತಕ್ಕೊಳ್ಳುವಿ; ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
ERVKN   ಜೆರುಸಲೇಮೇ, ನಿನಗೆ ಸಂಭವಿಸುವ ಸಂಗತಿಗಳಿಂದ ಜನಾಂಗಗಳ ಮುಂದೆ ನಿನಐ ಕೀರ್ತಿಯು ಹಾಳಾಗುವುದು. ಆಗ ನಾನು ಯೆಹೋವನೆಂದು ನೀನು ತಿಳಿದುಕೊಳ್ಳುವಿ.’“
IRVKN   ಜನಾಂಗಗಳ ಕಣ್ಣೆದುರಿಗೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.’ ” PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us