Versions
KNV ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ERVKN ಜೆರುಸಲೇಮಿನ ಪ್ರವಾದಿಗಳು ತಾನು ಙೇಟೆಯಾಡಿ ಕೊಂದ ಪ್ರಾಣಿಯನುಐ ತಿನುಐವ ಗರ್ಜಿಸುವ ಸಿಂಹದಂತಿದ್ದಾರೆ. ಆ ಪ್ರವಾದಿಗಳು ಅನೇಕ ಪ್ರಾಣಗಳನುಐ ತೆಗೆದುಕೊಂಡಿದ್ದಾರೆ. ಅವರಿಂದ ಙೆಲೆಙಾಳುವ ವಸ್ತುಗಳನುಐ ಕದ್ದುಕೊಂಡಿದ್ದಾರೆ. ಜೆರುಸಲೇಮಿನಲ್ಲಿ ಅನೇಕ ಸ್ತ್ರೀಯರು ವಿಧವೆಯರಾಗಲು ಅವರೇ ಕಾರಣರಾಗಿದ್ದಾರೆ.
IRVKN ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.