Bible Versions
Bible Books

Ezekiel 22:4 (KNV) Kannadam Old BSI Version

Versions

KNV   ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ.
ERVKN   “‘ಜೆರುಸಲೇಮಿನ ನಿವಾಸಿಗಳೇ, ನೀವು ಅನೇಕರನುಐ ಕೊಂದಿದ್ದೀರಿ. ಆದ್ದರಿಂದ ನೀವು ದೋಷಿಗಳು. ನೀವು ಹೊಲಸು ವಿಗ್ರಹಗಳನುಐ ಮಾಡಿಕೊಂಡಿದ್ದೀರಿ. ಆದುದರಿಂದ ನೀವು ಅಶುದ್ಧರು. ನಿಮ್ಮನುಐ ಶಿಕ್ಷಿಸುವ ಸಮಯ ಈಗ ಘಂದಿದೆ. ನಿಮ್ಮ ಅಂತ್ಯವು ಘಂದಿದೆ. ಆದ್ದರಿಂದಲೇ ಇತರ ಜನಾಂಗಗಳವರು ನಿನಐನುಐ ಗೇಲಿಮಾಡುವರು. ಮತ್ತು ಎಲ್ಲಾ ದೇಶಗಳು ನಿಮ್ಮನುಐ ನೋಡಿ ನಗುವವು.
IRVKN   ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿ, ಶಿಕ್ಷೆಯ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ, ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us