Bible Versions
Bible Books

Ezekiel 22:5 (KNV) Kannadam Old BSI Version

Versions

KNV   ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು.
ERVKN   ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನಐನುಐ ಹಾಸ್ಯ ಮಾಡುವರು. ನಿನಐ ಹೆಸರನುಐ ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿ ಹೋಗಿರುವೆ.
IRVKN   ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us