Versions
KNV ಆಮೇಲೆ ನಾನು ಅವಳಿಗೆ ಹೇಳಿದ್ದೇನಂದರೆ, ವ್ಯಭಿಚಾರದಿಂದ ಸವೆದು ಹೋದ ವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?
ERVKN ಆಗ ನಾನು ಅನೈತಿಕ ಜೀವಿತದಲ್ಲಿ ಘತ್ತಿ ಹೋದ ಒಘ್ಬ ಹೆಂಗಸಿನ ಘಗ್ಗೆ (ನನೊಐಳಗೆ), ‘ಈಗಲೂ ಸಹ ಅವರು ಆಕೆಯೊಂದಿಗೆ ಲೈಂಗಿಕ ಪಾಪ ಮಾಡುವರೇ?’ ಎಂದುಕೊಂಡೆನು.
IRVKN ಆಗ ನಾನು, ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ, ಅವಳು ಇವರೊಂದಿಗೆ ವ್ಯಭಿಚಾರ ಮಾಡುತ್ತಾರಲ್ಲಾ’ ಅಂದುಕೊಂಡೆನು.