Bible Versions
Bible Books

Ezekiel 33:25 (KNV) Kannadam Old BSI Version

Versions

KNV   ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ?
ERVKN   “ನೀನು ಅವರಿಗೆ ಹೀಗೆ ಹೇಳಙೇಕು. ನಿಮ್ಮ ಒಡೆಯನಾದ ಯೆಹೋವನು ಇಂತೆನುಐತ್ತಾನೆ: ‘ನೀವು ರಕ್ತವಿರುವ ಮಾಂಸವನುಐ ತಿನುಐತ್ತೀರಿ. ನಿಮ್ಮ ಸಹಾಯಕ್ಕಾಗಿ ನೀವು ವಿಗ್ರಹಗಳಿಗೆ ಮೊರೆಯಿಡುತ್ತೀರಿ. ನೀವು ನರಹತ್ಯೆ ಮಾಡುತ್ತೀರಿ. ಹೀಗೆ ಇರುವದರಿಂದ ನಾನು ದೇಶವನುಐ ನಿಮಗೆ ಹೇಗೆ ಕೊಡಲಿ?
IRVKN   ಆದುದರಿಂದ ನೀನು ಅವರಿಗೆ ಹೀಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಲ್ಲವೇ? ವಿಗ್ರಹಗಳ ಕಡೆಗೆ ನಿಮ್ಮ ಕಣ್ಣೆತ್ತಿ ನೋಡುತ್ತೀರಿ ಜನರ ರಕ್ತವನ್ನು ಚೆಲ್ಲುತ್ತೀರಿ; ನಿಮ್ಮಂಥವರು ದೇಶವನ್ನು ಸ್ವಾಧೀನಪಡಿಸಿಕೊಳ್ಳಬಹುದೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us