Bible Versions
Bible Books

Ezekiel 39:10 (KNV) Kannadam Old BSI Version

Versions

KNV   ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಆದುದರಿಂದ ಅವರಿಗೆ ಅಡವಿಯಿಂದ ಮತ್ತು ಘಯಲಿನಿಂದ ಸೌದೆಯನುಐ ತೆಗೆಯುವ ಅವಶ್ಯಕತೆ ಇರುವದಿಲ್ಲ. ಅವರು ಸತ್ತ ಸೈನಿಕರಿಂದ ಙೆಲೆಙಾಳುವ ವಸ್ತುಗಳನುಐ ದೋಚುವರು. ತಮ್ಮಿಂದ ದೋಚಿದ ಸೈನಿಕರಿಂದ ಅವರು ದೋಚುವರು.” ಇದು ಒಡೆಯನಾದ ಯೆಹೋವನ ನುಡಿ.
IRVKN   ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us