Bible Versions
Bible Books

Ezekiel 3:12 (KNV) Kannadam Old BSI Version

Versions

KNV   ಆಮೇಲೆ ಆತ್ಮನು ನನ್ನನ್ನು ಮೇಲೆ ತೆಗೆದುಕೊಂಡು ಹೋದನು. ನಾನು--ಕರ್ತನ ಮಹಿಮೆ ತನ್ನ ಸ್ಥಳ ದೊಳಗಿಂದ ಹರಸಲ್ಪಡಲೆಂದು ಘೋಷಿಸುವ ಒಂದು ಮಹಾಧ್ವನಿಯು ನನ್ನ ಹಿಂದೆ ನುಗ್ಗಿಕೊಂಡು ಬರುವ ದನ್ನು ನಾನು ಕೇಳಿಸಿಕೊಂಡೆನು.
ERVKN   ಆಗ ದೇವರಾತ್ಮವು ನನಐನುಐ ಮೇಲಕ್ಕೆ ಎತ್ತಿತು. ಯೆಹೋವನ ಮಹಿಮೆಯು ತನಐ ಸ್ಥಳದಿಂದ ಮೇಲೇರಿದಾಗ ನನಐ ಹಿಂಭಾಗದಲ್ಲಿ ಮಹಾ ಗುಡುಗುವ ಶಘ್ದವನುಐ ಕೇಳಿದೆನು. ಅದು ಯೆಹೋವನಿಗೆ ಆತನ ನಿವಾಸದಲ್ಲಿ ಸ್ತೋತ್ರವಾಗಲಿ ಎಂಘ ವಾಣಿಯೊಂದಿಗೆ ಕೇಳಿಸುತ್ತಿತ್ತು.
IRVKN   {ಪ್ರವಾದಿಯು ತನ್ನ ಉದ್ಯೋಗ ಸ್ಥಳವನ್ನು ತಲುಪಿದ್ದು} PS ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ, “ಮಹಿಮೆಯುಳ್ಳ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ” ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us