Bible Versions
Bible Books

Ezekiel 3:19 (KNV) Kannadam Old BSI Version

Versions

KNV   ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
ERVKN   “ಒಂದುವೇಳೆ ನೀನು ಒಘ್ಬ ದುಷ್ಟಮನುಷ್ಯನನುಐ ಎಚ್ಚರಿಸಿ ಅವನು ಪಾಪ ಮಾಡದಂತೆ ಮತ್ತು ಅವನ ಜೀವಿತವನುಐ ಘದಲಾವಣೆ ಮಾಡಲು ಹೇಳಿದ್ದಲ್ಲಿ ಮನುಷ್ಯನು ನಿನಐ ಮಾತುಗಳನುಐ ಕೇಳಲು ನಿರಾಕರಿಸಿದರೆ, ಅವನು ಪಾಪ ಮಾಡುವುದರಿಂದ ಸಾಯುವನು. ಆದರೆ ನೀನು ನಿನಐ ಜೀವವನುಐ ರಕ್ಷಿಸಿಕೊಳ್ಳುವಿ.
IRVKN   ನೀನು ದುಷ್ಟನನ್ನು ಎಚ್ಚರಿಸಿದರೂ, ಅವನು ತನ್ನ ದುಷ್ಟತನವನ್ನೂ, ಕೆಟ್ಟಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧದಿಂದಲೇ ಸಾಯುವನು; ನೀನೋ ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us