Bible Versions
Bible Books

Ezekiel 40:3 (KNV) Kannadam Old BSI Version

Versions

KNV   ನನ್ನನ್ನು ಅಲ್ಲಿಗೆ ತಂದಾಗ ಇಗೋ, ಅಲ್ಲಿ ಹಿತ್ತಾಳೆಯಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲು ಅಳತೆಯ ಕೋಲು ಇತ್ತು. ಅವನು ಬಾಗಿಲಲ್ಲೇ ನಿಂತಿ ದ್ದನು.
ERVKN   ಯೆಹೋವನು ನನಐನುಐ ಅಲ್ಲಿಗೆ ಕರೆತಂದನು. ಅಲ್ಲಿ ಒಘ್ಬನು ತಾಮ್ರದಂತೆ ಹೊಳೆಯುತ್ತಿದ್ದನು. ಅವನ ಕೈಯಲ್ಲಿ ಅಳತೆಯ ನೂಲೂ, ಅಳತೆ ಕೋಲೂ ಇದ್ದವು. ಅವನು ದಾಬರದ ಘಳಿಯಲ್ಲಿ ನಿಂತಿದ್ದನು.
IRVKN   ಆಮೇಲೆ ಆತನು ನನ್ನನ್ನು ಅಲ್ಲಿಗೆ ತಂದಾಗ, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ನೂಲನ್ನು, ಅಳತೆಯ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲೇ ನಿಂತುಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us