Bible Versions
Bible Books

Ezekiel 40:31 (KNV) Kannadam Old BSI Version

Versions

KNV   ಅದರ ಕಮಾ ನುಗಳು ಹೊರಗಿನ ಅಂಗಳದ ಕಡೆಗಿದ್ದವು; ಅದರ ಕಂಬಗಳಲ್ಲಿ ಖರ್ಜೂರದ ಮರಗಳಿದ್ದವು. ಅದಕ್ಕೆ ಏರುವದಕ್ಕೆ ಎಂಟು ಮೆಟ್ಟಲುಗಳು ಇದ್ದವು.
ERVKN   ಹೊರಗಿನ ಪ್ರಾಕಾರದ ಪಕ್ಕದಲ್ಲಿರುವ ಪ್ರವೇಶ ದಾಬರದ ಕೊನೆಯಲ್ಲಿ ಕೈಸಾಲೆಯಿತ್ತು. ಖರ್ಜೂರ ವೃಕ್ಷದ ಕೆತ್ತನೆ ಕೆಲಸವು ಅದರ ಗೋಡೆಯ ಮೇಲಿತ್ತು. ಪ್ರವೇಶ ದಾಬರವನುಐ ಹತ್ತಲು ಎಂಟು ಮೆಟ್ಟಿಲುಗಳಿದ್ದವು.
IRVKN   ಹೆಬ್ಬಾಗಿಲ ಕೈಸಾಲೆಯು ಹೊರಗಣ ಅಂಗಳಕ್ಕೆ ಅಭಿಮುಖವಾಗಿತ್ತು. ಅದರ ಕಂಬಗಳಲ್ಲಿ ಖರ್ಜೂರ ಮರಗಳು ಚಿತ್ರಿತವಾಗಿದ್ದವು. ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಿಲುಗಳಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us