Versions
KNV ಆಮೇಲೆ, ಅವನು ನನ್ನನು ದೇವಾಲಯಕ್ಕೆ ಕರೆತಂದು ಕಂಬಗಳನ್ನೂ ಒಂದು ಕಡೆಯಲ್ಲಿ ಆರು ಮೊಳ ಅಗಲವೆಂದೂ ಮತ್ತೊಂದು ಕಡೆ ಆರು ಮೊಳ ಅಗಲವೆಂದೂ ಅಳೆದನು. ಇದೇ ಆ ಗುಡಾರದ ಅಡ್ಡಗಲವಾಗಿತ್ತು.
ERVKN ಆಮೇಲೆ ಅವನು ನನಐನುಐ ಪವಿತ್ರಸ್ಥಳಕ್ಕೆ ಕರೆದುಕೊಂಡು ಹೋದನು. ಅದರ ಇಕ್ಕೆಡೆಗಳಲ್ಲಿರುವ ಗೋಡೆಯನುಐ ಅವನು ಅಳತೆ ಮಾಡಿದನು. ಆ ಗೋಡೆಗಳು ಆರು ಮೊಳ ದಪ್ಪವಾಗಿದ್ದವು.
IRVKN {ಪರಿಶುದ್ಧ ಸ್ಥಳ} PS ಆಮೇಲೆ ಅವನು ನನ್ನನ್ನು ದೇವಾಲಯದ ಪರಿಶುದ್ಧ ಸ್ಥಳಕ್ಕೆ ಕರೆದುಕೊಂಡು ಬಂದು, ಅದರ ದ್ವಾರಕಂಬಗಳನ್ನು ಅಳತೆ ಮಾಡಲು, ಅದರ ಎರಡು ಕಡೆಗಳು ಆರು ಮೊಳ ಅಗಲವಾಗಿತ್ತು.