Bible Versions
Bible Books

Ezekiel 41:11 (KNV) Kannadam Old BSI Version

Versions

KNV   ಪಾರ್ಶ್ವದ ಕೊಠಡಿಗಳ ಬಾಗಿಲುಗಳು ಬಿಡಲ್ಪಟ್ಟ ಸ್ಥಳದ ಕಡೆಗೆ ಇದ್ದವು, ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ಬಿಡಲ್ಪಟ್ಟ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.
ERVKN   ಕೋಣೆಗಳ ಙಾಗಿಲುಗಳು ಜಗಲಿಯ ಕಡೆಗೆ ಮುಖಮಾಡಿದ್ದವು. ಅವಕ್ಕೆ ಒಂದು ಙಾಗಿಲು ಉತ್ತರದ ಕಡೆಯಿಂದಲೂ ಇನೊಐಂದು ಙಾಗಿಲು ದಕ್ಷಿಣದ ಕಡೆಯಿಂದಲೂ ಇದ್ದವು. ಎತ್ತರದ ಜಗಲಿಯು ಸುತ್ತಲೂ ಐದು ಮೊಳ ಅಗಲವಿತ್ತು.
IRVKN   ಎಲ್ಲಾ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರಕ್ಕೊಂದು, ದಕ್ಷಿಣಕ್ಕೊಂದು. ಅವೆರಡೂ ಜಗಲಿಯ ಕಡೆಗಿದ್ದವು. ಜಗಲಿಗಳೂ ಎಲ್ಲಾ ಸುತ್ತಲಿನ ಅಗಲವು ಐದು ಮೊಳವಾಗಿತ್ತು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us