Bible Versions
Bible Books

Ezekiel 44:13 (KNV) Kannadam Old BSI Version

Versions

KNV   ಅವರು ಯಾಜಕರಾಗಿ ನನ್ನನ್ನು ಸವಿಾಪಿಸದೆ ಅತಿ ಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸವಿಾಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.
ERVKN   “ಆದುದರಿಂದ ಯಾಜಕರಂತೆ ಲೇವಿಯರು ನನಗೆ ಕಾಣಿಕೆಗಳನುಐ ತರಕೂಡದು. ಅವರು ನನಐ ಪವಿತ್ರ ವಸ್ತುಗಳ ಘಳಿಗೂ, ಅತೀ ಪವಿತ್ರ ವಸ್ತುಗಳ ಘಳಿಗೂ ಘರಙಾರದು. ಅವರು ಮಾಡಿದ ಭಯಂಕರ ಕಾರ್ಯಗಳಿಗಾಗಿ ಅವರು ಅವಮಾನಿತರಾಗಙೇಕು.
IRVKN   ‘ಅವರು ನನಗೆ ಯಾಜಕಸೇವೆ ಮಾಡುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ನನ್ನ ಅತಿ ಪವಿತ್ರವಾದ ಪರಿಶುದ್ಧ ವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು; ತಮಗಾದ ಅವಮಾನವನ್ನೂ, ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us